ನವದೆಹಲಿ: ಕಳೆದ ಗುರುವಾರ ಇಲ್ಲಿಯ ಸರ್ ಗಂಗಾರಾಮ್ ಆಸ್ಪತ್ರೆಗೆ ದಾಖಲಾಗಿದ್ದ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಭಾನುವಾರ ಬಿಡುಗಡೆಯಾಗಿದ್ದಾರೆ ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ.
ಸೋನಿಯಾ ಅವರು ನಿಯಮಿತ ತಪಾಸಣೆಗಾಗಿ ಆಸ್ಪತ್ರೆಗೆ ದಾಖಲಾಗಿದ್ದರು.ಅವರ ಆರೋಗ್ಯದಲ್ಲಿ ಚೇತರಿಕೆ ಕಂಡುಬಂದಿದೆ ಎಂದು ಆಸ್ಪತ್ರೆಯ ಆಡಳಿತ ಮಂಡಳಿ ಅಧ್ಯಕ್ಷಡಿ.ಎಸ್. ರಾಣಾ ತಿಳಿಸಿದ್ದಾರೆ.
ಹೊಟ್ಟೆ ನೋವು: ಸೋನಿಯಾ ಗಾಂಧಿ ಆಸ್ಪತ್ರೆಗೆ ದಾಖಲು
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.