ನವದೆಹಲಿ: ಉದರ ಸಂಬಂಧಿ ಸೋಂಕಿನಿಂದಾಗಿ ಇಲ್ಲಿನ ಗಂಗಾರಾಮ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಬುಧವಾರ ಆಸ್ಪತ್ರೆಯಿಂದ ಮನೆಗೆ ಮರಳಿದರು ಎಂದು ಆಸ್ಪತ್ರೆಯ ಆಡಳಿತ ಮಂಡಳಿಯ ಅಧ್ಯಕ್ಷ ಡಾ.ಡಿ.ಎಸ್. ರಾಣಾ ತಿಳಿಸಿದರು.
ಭಾನುವಾರ ಸಂಜೆ ಸೋನಿಯಾ ಆಸ್ಪತ್ರೆಗೆ ದಾಖಲಾಗಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.