ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ರಾಜಧಾನಿ ಶ್ರೀನಗರದಲ್ಲಿ 30 ವರ್ಷಗಳಲ್ಲೇ ಅತ್ಯಂತ ಕಡಿಮೆ ತಾಪಮಾನ ದಾಖಲಾಗಿದೆ.
ಶ್ರೀನಗರದಲ್ಲಿ ಶನಿವಾರ ರಾತ್ರಿ ಮೈನಸ್ 8.8 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ. 40 ದಿನಗಳ ತೀವ್ರವಾದ ಚಳಿಗಾಲ ಭಾನುವಾರ ಕೊನೆಯಾಗಿದೆ ಎಂದೂ ಹವಾಮಾನ ಇಲಾಖೆಯ ಅಧಿಕಾರಿಗಳು ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.