ADVERTISEMENT

ಸುಪ್ರೀಂ: ವಿಚಾರಣೆಗೆವಿಡಿಯೊ ಕಾನ್ಫರೆನ್ಸ್‌

​ಪ್ರಜಾವಾಣಿ ವಾರ್ತೆ
Published 23 ಮಾರ್ಚ್ 2020, 19:45 IST
Last Updated 23 ಮಾರ್ಚ್ 2020, 19:45 IST
ಸುಪ್ರೀಂ ಕೋರ್ಟ್
ಸುಪ್ರೀಂ ಕೋರ್ಟ್    

ನವದೆಹಲಿ (ಪಿಟಿಐ): ಕೊರೊನಾ ವೈರಸ್‌ ಹರಡುವುದನ್ನು ತಡೆಯುವ ನಿಟ್ಟಿನಲ್ಲಿ ಸುಪ್ರೀಂ ಕೋರ್ಟ್ ಬುಧವಾರ ಮೂರು ಪ್ರಕರಣಗಳ ವಿಚಾರಣೆಯನ್ನು ವಿಡಿಯೊ ಕಾನ್ಫರೆನ್ಸ್‌ ಮೂಲಕ ನಡೆಸಿತು.

ಮುಖ್ಯ ನ್ಯಾಯಮೂರ್ತಿ ಎಸ್.ಎ. ಬೊಬಡೆ ನೇತೃತ್ವದ ನ್ಯಾಯಪೀಠವು ಕೋರ್ಟ್‌ ಸಂಖ್ಯೆ 1ರಲ್ಲಿ ಅಳವಡಿಸಿದ್ದ ಬೃಹತ್‌ ಪರದೆ, ಇತರ ಪರಿಕರಗಳ ನೆರವಿನಲ್ಲಿ ವಿಡಿಯೊ ಸಂವಾದದ ಮೂಲಕ ವಿಚಾರಣೆ ನಡೆಸಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT