ನವದೆಹಲಿ: ಜಾತಿವಾರು ಜನಗಣತಿ ವಿಚಾರಕ್ಕೆ ಸಂಬಂಧಿಸಿ ಕೇಂದ್ರ ಸರ್ಕಾರ, ರಾಷ್ಟ್ರೀಯ ಹಿಂದುಳಿದ ವರ್ಗಗಳ ಆಯೋಗ ಹಾಗೂ ಸಂಬಂಧಿಸಿದ ಇತರರಿಗೆ ಸುಪ್ರೀಂ ಕೋರ್ಟ್ ಶುಕ್ರವಾರ ನೋಟಿಸ್ ನೀಡಿದೆ.
ಜಾತಿವಾರು ಜನಗಣತಿ ನಡೆಸುವುದಕ್ಕೆ ಸಂಬಂಧಿಸಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ (ಪಿಐಎಲ್) ವಿಚಾರಣೆ ವೇಳೆ ಸುಪ್ರೀಂ ಕೋರ್ಟ್ ಈ ಕ್ರಮ ಕೈಗೊಂಡಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.