ಚೆನ್ನೈ: ಐಪಿಎಸ್ ಮಾಜಿ ಅಧಿಕಾರಿ ಕೆ. ಅಣ್ಣಾಮಲೈ ಅವರನ್ನು ಬಿಜೆಪಿಯ ತಮಿಳುನಾಡು ಘಟಕದ ಉಪಾಧ್ಯಕ್ಷರಾಗಿ ಶನಿವಾರ ನೇಮಕ ಮಾಡಲಾಗಿದೆ.
ಆಗಸ್ಟ್ 25ರಂದು ಅವರು ಅಧಿಕೃತವಾಗಿ ಪಕ್ಷಕ್ಕೆ ಸೇರ್ಪಡೆಯಾಗಿದ್ದರು. ಈ ಮೂಲಕ ರಾಜ್ಯದಲ್ಲಿ ಬಿಜೆಪಿಯು 11 ಮಂದಿ ಉಪಾಧ್ಯಕ್ಷರನ್ನು ಹೊಂದಿದಂತಾಗಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.