ADVERTISEMENT

ಕೋವಿಡ್ ಹೆಚ್ಚಳ: ರಾತ್ರಿ ಕರ್ಫ್ಯೂ ವಿಸ್ತರಿಸಿದ ತಮಿಳುನಾಡು

​ಪ್ರಜಾವಾಣಿ ವಾರ್ತೆ
Published 29 ಏಪ್ರಿಲ್ 2021, 16:11 IST
Last Updated 29 ಏಪ್ರಿಲ್ 2021, 16:11 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಚೆನ್ನೈ: ಕೋವಿಡ್‌ ಪ್ರಕರಣಗಳು ಏರಿಕೆಯಾಗುತ್ತಲೇ ಇರುವುದರಿಂದ ರಾತ್ರಿ ಕರ್ಫ್ಯೂ ಮುಂದುವರಿಯಲಿದ್ದು, ಮುಂದಿನ ಆದೇಶದವರೆಗೆ ಭಾನುವಾರದಂದು ರಾಜ್ಯದಲ್ಲಿ ಸಂಪೂರ್ಣ ಲಾಕ್‌ಡೌನ್‌ ಜಾರಿಯಲ್ಲಿರುತ್ತದೆ ಎಂದು ತಮಿಳುನಾಡು ಸರ್ಕಾರ ಗುರುವಾರ ತಿಳಿಸಿದೆ.

ಚಿತ್ರಮಂದಿರಗಳು, ಮಲ್ಟಿಪ್ಲೆಕ್ಸ್‌ಗಳು, ಜಿಮ್‌, ಬಾರ್‌, ಸಭಾಂಗಣ, ಮೀಟಿಂಗ್ ಹಾಲ್‌ ಸೇರಿದಂತೆ ಮನರಂಜನಾ ಕ್ಲಬ್‌ಗಳು ಮುಂದಿನ ಆದೇಶದವರೆಗೆ ಬಂದ್‌ ಆಗಿರಲಿವೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT