ADVERTISEMENT

ಲಾಕ್‌ಡೌನ್ ಉಲ್ಲಂಘಿಸೋರನ್ನು ತಮಿಳುನಾಡು ಪೊಲೀಸರು ಏನ್‌ ಮಾಡ್ತಾರೆ ಗೊತ್ತಾ?

​ಪ್ರಜಾವಾಣಿ ವಾರ್ತೆ
Published 24 ಏಪ್ರಿಲ್ 2020, 14:06 IST
Last Updated 24 ಏಪ್ರಿಲ್ 2020, 14:06 IST

ಲಾಕ್‌ಡೌನ್‌ ನಿಯಮ ಉಲ್ಲಂಘಿಸುವವರಿಗೆ ಪಾಠ ಕಲಿಸಲು ತಮಿಳುನಾಡು ಪೊಲೀಸರು ವಿನೂತನ ಪ್ರಯತ್ನವೊಂದನ್ನು ಅನುಸರಿಸಿದ್ದಾರೆ. ಅದೇನು ಗೊತ್ತೇ? ನಕಲಿ ಕೊರೊನಾ ವೈರಸ್ ಸೋಂಕಿತ ವ್ಯಕ್ತಿ ಇರುವ ಆಂಬುಲೆನ್ಸ್‌ ಒಳಗಡೆ ಕಳುಹಿಸುವುದು!

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.