ಉಚ್ಚಾಟಿತ ಎಐಎಡಿಎಂಕೆ ನಾಯಕಿ ವಿ.ಕೆ. ಶಶಿಕಲಾ, ಸೋಮವಾರ ತಮಿಳುನಾಡು ಪ್ರವೇಶಿಸಿದ್ದು ಕರ್ನಾಟಕ–ತಮಿಳುನಾಡು ಗಡಿಯಲ್ಲಿ ಅವರಿಗೆ ಭವ್ಯ ಸ್ವಾಗತ ದೊರೆಯಿತು. ಸಾವಿರಾರು ಬೆಂಬಲಿಗರು ಪಟಾಕಿ ಸಿಡಿಸಿ ಸಂಭ್ರಮದ ಸ್ವಾಗತ ಕೋರಿದರು. ಜನ ಹಾಗೂ ವಾಹನದಟ್ಟಣೆಯಿಂದಾಗಿ ಸಂಚಾರಕ್ಕೆ ಅಡ್ಡಿಯುಂಟಾಯಿತು.
- ವಿಡಿಯೊ, ಅಖಿಲ್ ಕಡಿದಾಳ್, ಡೆಕ್ಕನ್ ಹೆರಾಲ್ಡ್
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.