ADVERTISEMENT

ತಮಿಳುನಾಡು: ಖಾಸಗಿ ಆಸ್ಪತ್ರೆಗೆ ದರ ನಿಗದಿ

​ಪ್ರಜಾವಾಣಿ ವಾರ್ತೆ
Published 6 ಜೂನ್ 2020, 17:53 IST
Last Updated 6 ಜೂನ್ 2020, 17:53 IST

ಚೆನ್ನೈ: ಖಾಸಗಿ ಆಸ್ಪತ್ರೆಗಳಲ್ಲಿ ಕೋವಿಡ್‌–19 ಚಿಕಿತ್ಸೆಗೆಗರಿಷ್ಠ ದರವನ್ನು ತಮಿಳುನಾಡು ಸರ್ಕಾರ ಶನಿವಾರ ನಿಗದಿಗೊಳಿಸಿದೆ.

ತುರ್ತು ನಿಗಾ ಘಟಕದಲ್ಲಿ(ಐಸಿಯು) ಒಂದು ದಿನದ ಚಿಕಿತ್ಸೆಗೆ ಗರಿಷ್ಠ ₹15,000 ಹಾಗೂ ಸಾಮಾನ್ಯ ವಾರ್ಡ್‌ಗೆದಿನಕ್ಕೆ ಗರಿಷ್ಠ ₹7,500 ನಿಗದಿಪಡಿಸಲಾಗಿದೆ.

ಕೋವಿಡ್‌ ಚಿಕಿತ್ಸೆ ಹೆಸರಿನಲ್ಲಿ ಖಾಸಗಿ ಆಸ್ಪತ್ರೆಗಳು ಸುಲಿಗೆ ಮಾಡುತ್ತಿವೆ ಎನ್ನುವ ದೂರುಗಳು ಕೇಳಿಬಂದ ಹಿನ್ನೆಲೆಯಲ್ಲಿ ಸರ್ಕಾರ ಈ ಕ್ರಮ ಕೈಗೊಂಡಿದೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.