ನವದೆಹಲಿ: ಹಿರಿಯ ರಾಜತಾಂತ್ರಿಕ ಅಧಿಕಾರಿ ತರಂಜಿತ್ ಸಿಂಗ್ ಸಂಧು ಅವರನ್ನು ಅಮೆರಿಕದಲ್ಲಿ ಭಾರತದ ರಾಯಭಾರಿಯನ್ನಾಗಿ ನೇಮಿಸಲಾಗಿದೆ.
ಭಾರತೀಯ ವಿದೇಶಾಂಗ ಸೇವೆಯ 1988ನೇ ಬ್ಯಾಚ್ನ ಅಧಿಕಾರಿಯಾಗಿರುವ ಸಂಧು ಶ್ರೀಲಂಕಾದಲ್ಲಿ ಭಾರತದ ರಾಯಭಾರಿಯಾಗಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.