ಆ್ಯಪ್ ಆಧಾರಿತ ಟ್ಯಾಕ್ಸಿ ಸೇವೆ ಒದಗಿಸುವ ಕಂಪನಿಗಳಿಗೆ ಮಾರ್ಗಸೂಚಿಯನ್ನು ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯವು ರೂಪಿಸಿದೆ.
ಇಂತಹ ಕಂಪನಿಗಳಿಗೆ ಪರವಾನಗಿ ನೀಡುವಾಗ ರಾಜ್ಯ ಸರ್ಕಾರಗಳು ಈ ಮಾರ್ಗಸೂಚಿಗಳನ್ನು ಪಾಲಿಸಬೇಕು. ಈ ಮಾರ್ಗಸೂಚಿಗಳನ್ನು ಕಂಪನಿಗಳೂ ಪಾಲಿಸಬೇಕು ಎಂದು ಸಚಿವಾಲಯವು ಹೇಳಿದೆ.ಆ್ಯಪ್ ಆಧಾರಿತ ಟ್ಯಾಕ್ಸಿ ಸೇವೆಗೆ ಇದೇ ಮೊದಲ ಬಾರಿಗೆ ರಾಷ್ಟ್ರವ್ಯಾಪಿ ಮಾರ್ಗಸೂಚಿಗಳನ್ನು ಜಾರಿಗೆ ತರಲಾಗುತ್ತಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.