ADVERTISEMENT

ಉತ್ತರ ಪ್ರದೇಶ: ಬಾಲಕಿಯನ್ನು ಅಪಹರಿಸಿ ಅತ್ಯಾಚಾರ

ಪಿಟಿಐ
Published 27 ನವೆಂಬರ್ 2022, 14:06 IST
Last Updated 27 ನವೆಂಬರ್ 2022, 14:06 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಬಲ್ಲಿಯಾ (ಉತ್ತರಪ್ರದೇಶ):16 ವರ್ಷದ ಬಾಲಕಿಯನ್ನು ಅಪಹರಿಸಿ ಅತ್ಯಾಚಾರ ಮಾಡಿರುವ ಘಟನೆಬೈರಿಯಾ ಪ್ರದೇಶದಲ್ಲಿ ನಡೆದಿದೆ ಎಂದು ಭಾನುವಾರ ಪೊಲೀಸರು ತಿಳಿಸಿದ್ದಾರೆ.

ಆರೋಪಿ ಮುನ್ನಾ ಯಾದವ್‌ನನ್ನು ಬಂಧಿಸಲಾಗಿದೆ.

ಆರೋಪಿಯು ಬಾಲಕಿಯನ್ನು ನವೆಂಬರ್‌ 15ರಂದು ಅಪಹರಿಸಿದ್ದು, ಯುವತಿಯ ಕುಟುಂಬದವರ ದೂರಿನ ಅನ್ವಯ ಎಫ್‌ಐಆರ್‌ ದಾಖಲಾಗಿದೆ ಎಂದು ಹಿರಿಯ ಸಬ್‌ ಇನ್ಸ್‌ಪೆಕ್ಟರ್‌ ಅತುಲ್‌ ಮಿಶ್ರಾ ಅವರು ತಿಳಿಸಿದ್ದಾರೆ.

ADVERTISEMENT

ಬಾಲಕಿ ಎರಡು ದಿನಗಳ ಹಿಂದೆ ಚೇತರಿಸಿಕೊಂಡಿದ್ದು, ವೈದ್ಯಕೀಯ ತಪಾಸಣೆ ನಡೆಸಲಾಗಿದೆ ಎಂದು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.