ADVERTISEMENT

ಜಮ್ಮು–ಕಾಶ್ಮೀರ: ಉಗ್ರರಿಂದ ಗುಂಡಿನ ದಾಳಿ– ಇಬ್ಬರು ಪೊಲೀಸರಿಗೆ ಗಾಯ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 10 ಡಿಸೆಂಬರ್ 2021, 12:23 IST
Last Updated 10 ಡಿಸೆಂಬರ್ 2021, 12:23 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಶ್ರೀನಗರ: ಉತ್ತರ ಕಾಶ್ಮೀರದ ಬಂಡಿಪೋರಾ ಜಿಲ್ಲೆಯ ಗುಲ್ಶನ್‌ ಚೌಕ್ ಪ್ರದೇಶದಲ್ಲಿ ಶುಕ್ರವಾರ ಸಂಜೆ ಭಯೋತ್ಪಾದಕರು ಗುಂಡಿನ ದಾಳಿ ನಡೆಸಿದ್ದಾರೆ ಎಂದು ಸುದ್ದಿಸಂಸ್ಥೆ ಎಎನ್‌ಐ ಟ್ವೀಟ್‌ ಮಾಡಿದೆ.

ಘಟನೆಯಲ್ಲಿ ಇಬ್ಬರು ಪೊಲೀಸರಿಗೆ ಗಾಯಗಳಾಗಿವೆ. ದಾಳಿ ನಡೆಸಿದ ಉಗ್ರರಿಗಾಗಿ ಭದ್ರತಾ ಪಡೆಗಳಿಂದ ಶೋಧ ಕಾರ್ಯ ನಡೆಯುತ್ತಿದೆ.

ಹೆಚ್ಚಿನ ಮಾಹಿತಿ ಇನ್ನಷ್ಟೇ ಬರಬೇಕಿದೆ...

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.