ADVERTISEMENT

ನವೋದಯ ವಿದ್ಯಾಲಯ: ಆ.11ಕ್ಕೆ ಪ್ರವೇಶ ಪರೀಕ್ಷೆ

ಪಿಟಿಐ
Published 21 ಜುಲೈ 2021, 10:49 IST
Last Updated 21 ಜುಲೈ 2021, 10:49 IST
ಪ್ರಾತಿನಿಧಿಕ ಚಿತ್ರ
ಪ್ರಾತಿನಿಧಿಕ ಚಿತ್ರ   

ನವದೆಹಲಿ (ಪಿಟಿಐ): ಜವಾಹರ್ ನವೋದಯ ವಿದ್ಯಾಲಯಕ್ಕೆ 2021–22ನೇ ಸಾಲಿಗೆ 6ನೇ ತರಗತಿಗೆ ಪ್ರವೇಶಕ್ಕಾಗಿ ಆಗಸ್ಟ್‌ 11ರಂದು ಪರೀಕ್ಷೆ ನಡೆಯಲಿದೆ ಎಂದು ಕೇಂದ್ರದ ಶಿಕ್ಷಣ ಸಚಿವಾಲಯ ಮಂಗಳವಾರ ಪ್ರಕಟಿಸಿದೆ.

ಎಲ್ಲ ಕೇಂದ್ರಾಡಳಿತ ಪ್ರದೇಶಗಳು, ರಾಜ್ಯಗಳಲ್ಲಿ ಕೋವಿಡ್ ಮಾರ್ಗಸೂಚಿಗೆ ಅನುಸಾರ ಪರೀಕ್ಷೆ ನಡೆಯಲಿದೆ ಎಂದು ಸಚಿವಾಲಯವು ಟ್ವೀಟ್ ಮಾಡಿದೆ. 11,182 ಕೇಂದ್ರಗಳಲ್ಲಿ, 47,320 ವಿದ್ಯಾರ್ಥಿಗಳ ಆಯ್ಕೆಗೆ ಪರೀಕ್ಷೆ ನಡೆಯಲಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT