ಆಂಧ್ರಪ್ರದೇಶದ ತಿರುಪತಿಯ ವಿಶ್ವ ಪ್ರಸಿದ್ಧ ವೆಂಕಟೇಶ್ವರಸ್ವಾಮಿ ದೇಗುಲದಲ್ಲಿ ಬುಧವಾರ ರಾತ್ರಿ 'ವೈಕುಂಠ ದ್ವಾರ ದರ್ಶನ'ದ ಟಿಕೆಟ್ ಪಡೆದುಕೊಳ್ಳುವಾಗ ಉಂಟಾದ ಕಾಲ್ತುಳಿತದಲ್ಲಿ ಆರು ಮಂದಿ ಮೃತಪಟ್ಟಿದ್ದು, ಹಲವು ಜನರು ಗಾಯಗೊಂಡಿದ್ದಾರೆ. ಘಟನಾ ಸ್ಥಳಕ್ಕೆ ಮುಖ್ಯಮಂತ್ರಿ ಎನ್. ಚಂದ್ರಬಾಬು ನಾಯ್ಡು ಅವರು ಭೇಟಿ ನೀಡಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.