
ಪಿಟಿಐ
ಆಸ್ಪತ್ರೆ –(ಪ್ರಾತಿನಿಧಿಕ ಚಿತ್ರ)
ರಾಜಸ್ಥಾನ: ರಾಜಸ್ಥಾನದ ಸೀಕರ್ ಜಿಲ್ಲೆಯಲ್ಲಿ ವಿಷಕಾರಿ ಅನಿಲ ಸೇವಿಸಿ 22ಕ್ಕೂ ಹೆಚ್ಚು ಮಂದಿ ಅಸ್ವಸ್ಥಗೊಂಡಿದ್ದಾರೆ.
ಸಿಕಾರ್ ಕೈಗಾರಿಕಾ ಪ್ರದೇಶದ ಸಮೀಪದ ಜನರಲ್ಲಿ ಉಸಿರಾಟ ತೊಂದರೆ ಕಾಣಿಸಿಕೊಂಡಿದೆ.
16 ಮಕ್ಕಳು ಸೇರಿದಂತೆ 22ಕ್ಕೂ ಹೆಚ್ಚು ಮಂದಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಘಟನೆ ಹಿಂದಿನ ಕಾರಣ ಬಗ್ಗೆ ಪರಿಶೀಲನೆ ನಡೆಸಲಾಗುತ್ತಿದೆ ಎಂದು ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.