ADVERTISEMENT

ಎಂಜಿನ್‌ನಲ್ಲಿ ಬೆಂಕಿ: ಕೋಲ್ಕತ್ತದಲ್ಲಿ ತುರ್ತು ಭೂ ಸ್ಪರ್ಶ ಮಾಡಿದ ವಿಮಾನ

ಪಿಟಿಐ
Published 4 ಫೆಬ್ರುವರಿ 2026, 21:56 IST
Last Updated 4 ಫೆಬ್ರುವರಿ 2026, 21:56 IST
<div class="paragraphs"><p>ಪ್ರಾತಿನಿಧಿಕ ಚಿತ್ರ</p></div>

ಪ್ರಾತಿನಿಧಿಕ ಚಿತ್ರ

   

ಕೋಲ್ಕತ್ತ: ವಿಮಾನದ ಬಲ ಎಂಜಿನ್‌ನಲ್ಲಿ ಬೆಂಕಿ ಕಾಣಿಸಿಕೊಂಡಿದ್ದರಿಂದ ಟರ್ಕಿ ಏರ್‌ಲೈನ್ಸ್‌ನ ವಿಮಾನವೊಂದು ಕೋಲ್ಕತ್ತದ ನೇತಾಜಿ ಸುಭಾಷ್‌ಚಂದ್ರ ಬೋಸ್‌ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬುಧವಾರ ತುರ್ತು ಭೂಸ್ಪರ್ಶ ಮಾಡಿದೆ ಎಂದು ನಾಗರಿಕ ವಿಮಾನಯಾನ ಸಚಿವಾಲಯ ತಿಳಿಸಿದೆ.

ಪ್ರಯಾಣಿಕರಿಗೆ ಗಾಯಗಳಾದ ಕುರಿತು ಯಾವುದೇ ವರದಿ ಬಂದಿಲ್ಲ. ವಿಮಾನವು ಕಠ್ಮಂಡುವಿನಿಂದ ಇಸ್ತಾಂಬುಲ್‌ಗೆ ಹೊರಟಿತ್ತು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.