ADVERTISEMENT

ಕೇರಳದ ಕಣ್ಣೂರಿನಲ್ಲಿ ಸ್ಫೋಟ: ಇಬ್ಬರಿಗೆ ಗಾಯ

ಪಿಟಿಐ
Published 5 ಏಪ್ರಿಲ್ 2024, 5:51 IST
Last Updated 5 ಏಪ್ರಿಲ್ 2024, 5:51 IST
<div class="paragraphs"><p>(ಸಾಂದರ್ಭಿಕ ಚಿತ್ರ)</p></div>

(ಸಾಂದರ್ಭಿಕ ಚಿತ್ರ)

   

ಕಣ್ಣೂರು ( ಕೇರಳ): ಕಣ್ಣೂರು ಜಿಲ್ಲೆಯ ಪಾನೂರು ಬಳಿ ಶುಕ್ರವಾರ ಸಂಭವಿಸಿದ ಸ್ಫೋಟದಲ್ಲಿ ಇಬ್ಬರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

'ತಡರಾತ್ರಿ 1 ಗಂಟೆ ಸುಮಾರಿಗೆ ಘಟನೆ ನಡೆದಿದೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಈ ಬಗ್ಗೆ ಪರಿಶೀಲನೆ ನಡೆಸಲಾಗುತ್ತಿದೆ' ಎಂದು ಪಾನೂರು ಪೊಲೀಸ್ ಠಾಣೆಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.