ಶ್ರೀನಗರ: ಅಲೂಚಿ ಬಾಗ್ ಪ್ರದೇಶದಲ್ಲಿ ಟಾಪ್ ಕಮಾಂಡರ್ ಸೇರಿದಂತೆ ಇಬ್ಬರು ಉಗ್ರರನ್ನು ಜಮ್ಮು ಮತ್ತು ಕಾಶ್ಮೀರ ಪೊಲೀಸರು ಹತೈಗೈದಿದ್ದಾರೆ.
ಈ ಕುರಿತು ಕಾಶ್ಮೀರ ವಲಯ ಪೊಲೀಸ್ ಟ್ವೀಟ್ ಮಾಡಿದ್ದು, ಈ ಪ್ರದೇಶದಲ್ಲಿ ಭದ್ರತಾ ಪಡೆಗೆ ಸಿಕ್ಕಿರುವ ದೊಡ್ಡ ಯಶಸ್ಸು ಇದಾಗಿದೆ.
ಹತ್ಯೆಗೀಡಾದವರನ್ನು ಲಷ್ಕರ್-ಎ-ತಯಬಾದ (ಎಲ್ಇಟಿ) ದಿ ರೆಸಿಸ್ಟನ್ಸ್ ಫ್ರಂಟ್ ಉಗ್ರ ಕಮಾಂಡರ್ ಅಬ್ಬಾಸ್ ಶೇಖ್ ಮತ್ತು ಆತನ ಎರಡನೇ ಕಮಾಂಡ್ ಸಕೀಬ್ ಮಂಜೂರ್ ಎಂದು ಗುರುತಿಸಲಾಗಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.