ADVERTISEMENT

6 ಉಗ್ರರ ಹತ್ಯೆ

ಪಿಟಿಐ
Published 19 ಜೂನ್ 2020, 19:31 IST
Last Updated 19 ಜೂನ್ 2020, 19:31 IST
ಕಾರ್ಯಚರಣೆಯಲ್ಲಿ ತೊಡಗಿದ್ದ ಯೋಧರು
ಕಾರ್ಯಚರಣೆಯಲ್ಲಿ ತೊಡಗಿದ್ದ ಯೋಧರು   

ಶ್ರೀನಗರ (ಪಿಟಿಐ): ಜಮ್ಮು– ಕಾಶ್ಮೀರದ ಪುಲ್ವಾಮಾ ಮತ್ತು ಶೋಪಿಯಾನ್‌ ಜಿಲ್ಲೆಗಳಲ್ಲಿ ನಡೆದ‌ ಎರಡು ಪ್ರತ್ಯೇಕ ಕಾರ್ಯಾಚರಣೆಗಳಲ್ಲಿ ಶುಕ್ರವಾರ ಆರು ಉಗ್ರರು ಹತರಾಗಿದ್ದಾರೆ. ಇದರಿಂದಾಗಿ ಗುರುವಾರ ರಾತ್ರಿಯಿಂದ ನಡೆದ ಕಾರ್ಯಾಚರಣೆಗಳಿಗೆ ಒಟ್ಟು ಎಂಟು ಉಗ್ರರು ಬಲಿಯಾಗಿದ್ದಾರೆ ಎಂದು ಅಧಿಕಾರಿಗಳು ಹೇಳಿದ್ದಾರೆ. ಪುಲ್ವಾಮಾ ಕಾರ್ಯಾಚರಣೆಯಲ್ಲಿ ಶುಕ್ರವಾರ ಇಬ್ಬರು ಉಗ್ರರು ಹತ್ಯೆಗೀಡಾದರೆ, ಶೋಪಿಯಾನ್‌ನಲ್ಲಿ ನಾಲ್ಕು ಮಂದಿ ಸಾವಿಗೀಡಾಗಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.