ADVERTISEMENT

ನೂತನ ಸಂಸದರಾದ ಉಗ್ರಪ್ಪ, ಶಿವರಾಮೇ ಗೌಡ ಪ್ರಮಾಣ ವಚನ

ಪಿಟಿಐ
Published 12 ಡಿಸೆಂಬರ್ 2018, 11:03 IST
Last Updated 12 ಡಿಸೆಂಬರ್ 2018, 11:03 IST
   

ನವದೆಹಲಿ: ಕರ್ನಾಟಕದಿಂದ ಲೋಕಸಭೆಗೆ ಆಯ್ಕೆಯಾಗಿರುವ ವಿ.ಎಸ್‌. ಉಗ್ರಪ್ಪ ಮತ್ತು ಎಲ್‌.ಆರ್‌. ಶಿವರಾಮೇ ಗೌಡ ಅವರು ಬುಧವಾರ ಸಂಸದರಾಗಿ ಪ್ರಮಾಣ ವಚನ ಸ್ವೀಕರಿಸಿದರು.

ಇಬ್ಬರೂ ಕನ್ನಡದಲ್ಲಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಕಾಂಗ್ರೆಸ್‌ನ ಉಗ್ರಪ್ಪ ಅವರು ಬಳ್ಳಾರಿಯಿಂದ ಹಾಗೂ ಜೆಡಿಎಸ್‌ನ ಶಿವರಾಮೇ ಗೌಡರು ಮಂಡ್ಯದಿಂದ ಚುನಾಯಿತರಾಗಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT