ಭುವನೇಶ್ವರ: ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಗುರುವಾರ ಭದ್ರತಾ ಪಡೆಗಳ ಜೊತೆ ನಡೆದ ಗುಂಡಿನ ಚಕಮಕಿಯಲ್ಲಿ ಇಬ್ಬರು ನಕ್ಸಲರು ಹತರಾಗಿದ್ದಾರೆ.
ಪೊಲೀಸರು ನಡೆಸಿದ ಎನ್‌ಕೌಂಟರ್‌ನಲ್ಲಿ ಇಬ್ಬರು ನಕ್ಸಲರು ಹತರಾಗಿದ್ದಾರೆ ಎಂದು ಬಲಂಗೀರ್ ಎಸ್‌ಪಿ ತಿಳಿಸಿದ್ದಾರೆ. ಸದ್ಯ ಘಟನಾ ಸ್ಥಳದಲ್ಲಿ ಪೊಲೀಸರು ಶೋಧ ಕಾರ್ಯಾಚರಣೆ ನಡೆಸುತ್ತಿದ್ದಾರೆ.
ಹೆಚ್ಚಿನ ಮಾಹಿತಿ ಅಪ್‌ಡೇಟ್ ಮಾಡಲಾಗುವುದು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.