ನವದೆಹಲಿ: ಭಾರತ ಮತ್ತು ಬ್ರಿಟನ್ ನೌಕಾಪಡೆಗಳು ಈ ತಿಂಗಳ ಅಂತ್ಯದಲ್ಲಿ ಜಂಟಿ ಸಮರಾಭ್ಯಾಸ ನಡೆಸಲಿದ್ದು, ಇದಕ್ಕಾಗಿ ಎಚ್‌ಎಂಎಸ್ ಕ್ವೀನ್ ಎಲಿಜಬೆತ್ ನೇತೃತ್ತದ ಯುದ್ಧ ನೌಕೆಗಳು ಹಿಂದೂ ಮಹಾಸಾಗರದತ್ತ ಪ್ರಯಾಣ ಬೆಳೆಸಿವೆ.
ಜುಲೈ 26ರ ಆಸುಪಾಸಿನಲ್ಲಿ ಈ ಸಮರಾಭ್ಯಾಸ ನಡೆಯಲಿದ್ದು, ಸಂಕೀರ್ಣ ಅಭ್ಯಾಸಗಳನ್ನು ನಡೆಸಲಾಗುವುದು ಎಂದು ಭಾರತೀಯ ರಕ್ಷಣಾ ಪಡೆಯ ಅಧಿಕಾರಿಗಳು ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.