ADVERTISEMENT

ಉಮಾ ಭಾರತಿಗೆ ಕೋವಿಡ್‌

ಪಿಟಿಐ
Published 27 ಸೆಪ್ಟೆಂಬರ್ 2020, 19:55 IST
Last Updated 27 ಸೆಪ್ಟೆಂಬರ್ 2020, 19:55 IST

ಡೆಹರಾಡೂನ್‌: ಬಿಜೆಪಿ ಹಿರಿಯ ನಾಯಕಿ ಉಮಾ ಭಾರತಿ ಅವರಿಗೆ ಕೋವಿಡ್‌–19 ಸೋಂಕು ಇರುವು ಭಾನುವಾರ ದೃಢಪಟ್ಟಿದೆ. ಜ್ವರದಿಂದ ಬಳಲುತ್ತಿದ್ದ ಅವರು ಪರೀಕ್ಷೆ ಮಾಡಿಸಿದಾಗ ಸೋಂಕು ಇರುವುದು ಗೊತ್ತಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.