
ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಸತತ ಒಂಬತ್ತನೇ ಬಾರಿಗೆ ಬಜೆಟ್ ಮಂಡಿಸುತ್ತಿದ್ದು, ಚಾರಿತ್ರಿಕ ದಾಖಲೆ ಬರೆದಿದ್ದಾರೆ. ಇಂದು ಬೆಳಿಗ್ಗೆ 11 ಗಂಟೆಯಿಂದ ಸಂಸತ್‌ನಲ್ಲಿ 2026–27ನೇ ಸಾಲಿನ ಕೇಂದ್ರ ಬಜೆಟ್ ಮಂಡಿಸುತ್ತಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.