ADVERTISEMENT

ನಕ್ಸಲರ ದಾಳಿ: ಗೃಹ ಸಚಿವರ ನೇತೃತ್ವದಲ್ಲಿ ಉನ್ನತ ಮಟ್ಟದ ಸಭೆ

​ಪ್ರಜಾವಾಣಿ ವಾರ್ತೆ
Published 4 ಏಪ್ರಿಲ್ 2021, 19:30 IST
Last Updated 4 ಏಪ್ರಿಲ್ 2021, 19:30 IST
ಛತ್ತೀಸಗಡದಲ್ಲಿ ನಕ್ಸಲರ ದಾಳಿ ಹಿನ್ನೆಲೆಯಲ್ಲಿ ಭಾನುವಾರ ನವದೆಹಲಿಯಲ್ಲಿ ಗೃಹ ಸಚಿವ ಅಮಿತ್ ಶಾ ನೇತೃತ್ವದಲ್ಲಿ ಅಧಿಕಾರಿಗಳ ಸಭೆ ನಡೆಯಿತು
ಛತ್ತೀಸಗಡದಲ್ಲಿ ನಕ್ಸಲರ ದಾಳಿ ಹಿನ್ನೆಲೆಯಲ್ಲಿ ಭಾನುವಾರ ನವದೆಹಲಿಯಲ್ಲಿ ಗೃಹ ಸಚಿವ ಅಮಿತ್ ಶಾ ನೇತೃತ್ವದಲ್ಲಿ ಅಧಿಕಾರಿಗಳ ಸಭೆ ನಡೆಯಿತು   

ನವದೆಹಲಿ: ಛತ್ತೀಸಗಡದಲ್ಲಿ ನಡೆದ ನಕ್ಸಲರ ದಾಳಿ ಘಟನೆ ಹಿನ್ನೆಲೆಯಲ್ಲಿ ಗೃಹ ಸಚಿವ ಅಮಿತ್‌ ಶಾ ನೇತೃತ್ವದಲ್ಲಿ ಉನ್ನತ ಮಟ್ಟದ ಸಭೆ ನಡೆದಿದ್ದು, ಪರಿಸ್ಥಿತಿಯನ್ನು ಅವಲೋಕಿಸಿತು.

ಗೃಹ ಸಚಿವಾಲಯದ ಕಾರ್ಯದರ್ಶಿ ಅಜಯ್‌ ಭಲ್ಲಾ, ಗುಪ್ತದಳ ವಿಭಾಗದ ನಿರ್ದೇಶಕ ಅರವಿಂದ ಕುಮಾರ್‌ ಸೇರಿದಂತೆ ಸಚಿವಾಲಯದ ಹಿರಿಯ ಅಧಿಕಾರಿಗಳು ಭಾಗವಹಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT