ADVERTISEMENT

ಕೇಂದ್ರ ಸಚಿವ ಪ್ರಕಾಶ್ ಜಾವಡೇಕರ್‌ಗೆ ಕೋವಿಡ್ ಸೋಂಕು

​ಪ್ರಜಾವಾಣಿ ವಾರ್ತೆ
Published 16 ಏಪ್ರಿಲ್ 2021, 13:32 IST
Last Updated 16 ಏಪ್ರಿಲ್ 2021, 13:32 IST
ಪ್ರಕಾಶ್ ಜಾವಡೇಕರ್‌ - ಎಎಫ್‌ಪಿ ಚಿತ್ರ
ಪ್ರಕಾಶ್ ಜಾವಡೇಕರ್‌ - ಎಎಫ್‌ಪಿ ಚಿತ್ರ   

ನವದೆಹಲಿ: ಕೇಂದ್ರ ಸಚಿವ ಪ್ರಕಾಶ್ ಜಾವಡೇಕರ್ ಅವರಿಗೆ ಕೋವಿಡ್–19 ಸೋಂಕು ತಗುಲಿರುವುದು ಶುಕ್ರವಾರ ದೃಢಪಟ್ಟಿದೆ.

‘ನನಗೆ ಕೋವಿಡ್ ಸೋಂಕು ತಗುಲಿದೆ. ಕಳೆದ 2–3 ದಿನಗಳಿಂದ ನನ್ನ ಸಂಪರ್ಕಕ್ಕೆ ಬಂದವರು ದಯಮಾಡಿ ಪರೀಕ್ಷೆ ಮಾಡಿಸಿಕೊಳ್ಳಿ’ ಎಂದು ಜಾವಡೇಕರ್ ಟ್ವೀಟ್ ಮಾಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT