ADVERTISEMENT

ಮೋದಿ ವಿರುದ್ಧ ಅವಾಚ್ಯ ಪದ ಬಳಕೆ: ವ್ಯಕ್ತಿ ಬಂಧನ

ಪಿಟಿಐ
Published 14 ಮೇ 2025, 13:32 IST
Last Updated 14 ಮೇ 2025, 13:32 IST
<div class="paragraphs"><p>ಬಂಧನ </p></div>

ಬಂಧನ

   

ಸಂಭಲ್: ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಅವಾಚ್ಯ ಪದಗಳನ್ನು ಬಳಸಿದ ಆರೋಪದ ಮೇಲೆ ವ್ಯಕ್ತಿಯೊಬ್ಬನನ್ನು ಪೊಲೀಸರು ಬುಧವಾರ ಇಲ್ಲಿ ಬಂಧಿಸಿದ್ದಾರೆ.

ಬಂಧಿತನನ್ನು ಮೆಧೌಲಿ ಗ್ರಾಮದ ನಿವಾಸಿ ಸುಧೀರ್‌ ಯಾದವ್‌ ಎಂದು ಗುರುತಿಸಲಾಗಿದೆ. ಬಿಎನ್‌ಎಸ್ ಸೆಕ್ಷನ್‌ 152ರ ಅನ್ವಯ ಆತನನ್ನು ಬಂಧಿಸಿರುವುದಾಗಿ ‍ಪೊಲೀಸ್ ಅಧಿಕಾರಿ ದೀಪಕ್‌ ತಿವಾರಿ ಅವರು ಮಾಹಿತಿ ನೀಡಿದ್ದಾರೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.