ADVERTISEMENT

ಸೆ.7ರಿಂದ ಕಾರ್ಯಾರಂಭ: ಪರೀಕ್ಷಾರ್ಥ ಸಂಚಾರ ಆರಂಭಿಸಿದ ಯುಪಿ ಮೆಟ್ರೊ ರೈಲು ನಿಗಮ

ಏಜೆನ್ಸೀಸ್
Published 5 ಸೆಪ್ಟೆಂಬರ್ 2020, 6:53 IST
Last Updated 5 ಸೆಪ್ಟೆಂಬರ್ 2020, 6:53 IST
   

ಬೆಂಗಳೂರು: ಮೆಟ್ರೊ ರೈಲು ಸಂಚಾರ ಪು‌ನರಾರಂಭಕ್ಕೆ ಕೇಂದ್ರ ಸರ್ಕಾರ ಹಸಿರು ನಿಶಾನೆ ನೀಡಿದ್ದು, ಉತ್ತರ ಪ್ರದೇಶ ಮೆಟ್ರೊ ರೈಲು ನಿಗಮವು ರೈಲುಗಳ ಪರೀಕ್ಷಾರ್ಥ ಸಂಚಾರ ಆರಂಭಿಸಿದೆ.

ಸೆಪ್ಟೆಂಬರ್‌ 7ರಿಂದ ಮೆಟ್ರೊ ರೈಲುಗಳ ಸಾರ್ವಜನಿಕ ಸೇವೆ ಆರಂಭವಾಗಲಿದ್ದು, ಕೇಂದ್ರ ಸರ್ಕಾರವು ಮಾರ್ಗಸೂಚಿ ಬಿಡುಗಡೆ ಮಾಡಿದೆ.

ಮೆಟ್ರೊ ಸಿಬ್ಬಂದಿ ರೈಲುಗಳು ಹಾಗೂ ನಿಲ್ದಾಣಗಳಲ್ಲಿ ಸ್ಯಾನಿಟೈಸೇಷನ್‌ ಕಾರ್ಯ ಕೈಗೊಂಡಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.