ADVERTISEMENT

‘ಪದ್ಮಶ್ರೀ’ ವಾಪಸ್‌

ಪಿಟಿಐ
Published 18 ಡಿಸೆಂಬರ್ 2019, 19:42 IST
Last Updated 18 ಡಿಸೆಂಬರ್ 2019, 19:42 IST
ಮುಜ್ತಬ ಹುಸೇನ್‌
ಮುಜ್ತಬ ಹುಸೇನ್‌   

ಹೈದರಾಬಾದ್‌: ಪೌರತ್ವ (ತಿದ್ದುಪಡಿ) ಕಾಯ್ದೆ ವಿರೋಧಿಸಿ ಇಲ್ಲಿನ ಉರ್ದು ಲೇಖಕ ಮುಜ್ತಬ ಹುಸೇನ್‌ ಅವರು ಸರ್ಕಾರ ನೀಡಿದ್ದ ಪದ್ಮಶ್ರೀ ಪುರಸ್ಕಾರವನ್ನು ಮರಳಿಸಲು ನಿರ್ಧರಿಸಿದ್ದಾರೆ.

‘ದೇಶದಲ್ಲಿ ಅಪರಾಧ ಪ್ರಕರಣಗಳು ಹೆಚ್ಚುತ್ತಲೇ ಇವೆ. ಪ್ರಜಾಪ್ರಭುತ್ವ ಅಪಾಯದಲ್ಲಿದೆ. ಗಾಂಧಿ, ನೆಹರೂ, ಪಟೇಲ್‌ ಮುಂತಾದ ನಾಯಕರು ಕಟ್ಟಿದ ಪ್ರಜಾತಂತ್ರ ವ್ಯವಸ್ಥೆಯನ್ನು ಒಡೆದುಹಾಕಲಾಗಿದೆ. ನನ್ನ ಜನರ ಧ್ವನಿ ಅಡಗಿಸಲಾಗುತ್ತಿದೆ. ಇದನ್ನು ಖಂಡಿಸಿ ಪ್ರಶಸ್ತಿ ಮರಳಿಸಲು ನಿರ್ಧರಿಸಿದ್ದೇನೆ’ ಎಂದು ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT