ADVERTISEMENT

ಉತ್ತರಾಖಂಡ ಮುಖ್ಯಮಂತ್ರಿ ಆಯ್ಕೆಗಾಗಿ ಬಿಜೆಪಿ ಸಭೆ ಸೋಮವಾರ?

ಪಿಟಿಐ
Published 19 ಮಾರ್ಚ್ 2022, 21:47 IST
Last Updated 19 ಮಾರ್ಚ್ 2022, 21:47 IST

ಡೆಹ್ರಾಡೂನ್‌: ಉತ್ತರಾಖಂಡದ ಹೊಸ ಮುಖ್ಯಮಂತ್ರಿ ಯಾರಾಗಬೇಕು ಎಂದು ನಿರ್ಧರಿಸಲು ಬಿಜೆಪಿ ಶಾಸಕಾಂಗ ಪಕ್ಷದ ಸಭೆಯನ್ನು ಸೋಮವಾರ ನಡೆಸುವ ಸಾಧ್ಯತೆ ಇದೆ.

ಉತ್ತರಾಖಂಡಕ್ಕೆ ವೀಕ್ಷಕರಾಗಿ ನೇಮಕವಾಗಿರುವ ಕೇಂದ್ರ ಸಚಿವರಾದ ರಾಜನಾಥ್‌ ಸಿಂಗ್‌ ಮತ್ತು ಮೀನಾಕ್ಷಿ ಲೇಖಿ ಅವರು ಸಭೆಯಲ್ಲಿ ಪಾಲ್ಗೊಳ್ಳಲು ಉತ್ತರಾಖಂಡಕ್ಕೆ ಭಾನುವಾರ ಆಗಮಿಸಲಿದ್ದಾರೆ ಎಂದು ಬಿಜೆಪಿ ವಕ್ತಾರ ಶಾಬಾದ್‌ ಶಮ್ಸ್‌ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT