ADVERTISEMENT

ಪ್ರಧಾನಿ ಮೋದಿ ಭೇಟಿಯಾದ ಯೋಗಿ: ರಾಮಮಂದಿರ ಉದ್ಘಾಟನೆ ಕುರಿತು ಚರ್ಚೆ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 5 ಸೆಪ್ಟೆಂಬರ್ 2023, 15:38 IST
Last Updated 5 ಸೆಪ್ಟೆಂಬರ್ 2023, 15:38 IST
<div class="paragraphs"><p>ಪ್ರಧಾನಿ&nbsp;ನರೇಂದ್ರ ಮೋದಿ ಮತ್ತು&nbsp;ಯೋಗಿ ಆದಿತ್ಯನಾಥ</p></div>

ಪ್ರಧಾನಿ ನರೇಂದ್ರ ಮೋದಿ ಮತ್ತು ಯೋಗಿ ಆದಿತ್ಯನಾಥ

   

ನವದೆಹಲಿ: ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಅವರು ಇಂದು (ಮಂಗಳವಾರ) ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ.

ಉಭಯ ನಾಯಕರು ಭೇಟಿಯಾದ ಫೋಟೊವನ್ನು ಪ್ರಧಾನ ಮಂತ್ರಿ ಕಚೇರಿ (ಪಿಎಂಒ) ಸಾಮಾಜಿಕ ಮಾಧ್ಯಮ ‘ಎಕ್ಸ್‌’ನಲ್ಲಿ ಹಂಚಿಕೊಂಡಿದೆ.

ADVERTISEMENT

ಒಂದು ದೇಶ ಒಂದು ಚುನಾವಣೆ ಮತ್ತು ರಾಮಮಂದಿರ ನಿರ್ಮಾಣದ ಪ್ರಗತಿಗೆ ಸಂಬಂಧಿಸಿ ಉಭಯ ನಾಯಕರು ಚರ್ಚೆ ನಡೆಸಿದ್ದಾರೆ ಎಂದು ಮಾಧ್ಯಮಗಳು ವರದಿ ಮಾಡಿವೆ.

ಮೋದಿ ಅವರಿಗೆ ರಾಮಮಂದಿರ ಉದ್ಘಾಟನೆಗೆ ಮುಖ್ಯ ಅತಿಥಿಯಾಗಿ ಭಾಗವಹಿಸುವಂತೆ ಯೋಗಿ ಮನವಿ ಮಾಡಿದ್ದಾರೆ ಎನ್ನಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.