ADVERTISEMENT

Video | ಪ್ರಯಾಗರಾಜ್‌: ಮಹಾಕುಂಭ ಮೇಳಕ್ಕೆ ಭರದ ಸಿದ್ಧತೆ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 23 ಡಿಸೆಂಬರ್ 2024, 10:23 IST
Last Updated 23 ಡಿಸೆಂಬರ್ 2024, 10:23 IST

ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನಲ್ಲಿ ಜನವರಿ 13ರಿಂದ ಆರಂಭವಾಗಲಿರುವ ಮಹಾಕುಂಭ ಮೇಳ- 2025ಕ್ಕೆ ಭರದಿಂದ ಸಿದ್ಧತೆಗಳು ನಡೆಯುತ್ತಿವೆ. ಪೂರ್ವಭಾವಿಯಾಗಿ ನಡೆಯುತ್ತಿರುವ ತಯಾರಿಗಳ ಕುರಿತು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ ಭೇಟಿ ನೀಡಿ ಪರಿಶೀಲನೆ ನಡೆಸಲಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.