
ಪಿಟಿಐ
ಆನಂದಿಬೆನ್ ಪಟೇಲ್
ಲಖನೌ: ಉತ್ತರ ಪ್ರದೇಶ ರಾಜ್ಯಪಾಲರ ಅಧಿಕೃತ ನಿವಾಸ ರಾಜಭವನಕ್ಕೆ ಜನ ಭವನ ಎಂದು ಮರುನಾಮಕರಣ ಮಾಡಲಾಗಿದೆ.
ಕೇಂದ್ರ ಗೃಹ ಸಚಿವಾಲಯದ ನಿರ್ದೇಶನದಂತೆ ಹೆಸರು ಬದಲಾವಣೆ ಮಾಡಲಾಗಿದೆ. ಇದು ತಕ್ಷಣದಿಂದ ಜಾರಿಯಾಗಲಿದೆ ಎಂದು ರಾಜ್ಯಪಾಲರಾದ ಆನಂದಿಬೆನ್ ಪಟೇಲ್ ಅವರ ಕಚೇರಿ ತಿಳಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.