ADVERTISEMENT

PHOTOS | ಉತ್ತರಾಖಂಡದಲ್ಲಿ ಹಿಮಪ್ರವಾಹ; ತಪೋವನದಲ್ಲಿ ಈಗಿನ ಪರಿಸ್ಥಿತಿ ಹೇಗಿದೆ?

ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ಸಂಭವಿಸಿರುವ ಹಿಮ ಕುಸಿತದಿಂದ ದಿಢೀರ್ ಉಂಟಾದ ಪ್ರವಾಹಕ್ಕೆ ಸಿಲುಕಿ ಹಲವರು ಮೃತಪಟ್ಟಿದ್ದಾರೆ. ಸೇನೆ ಹಾಗೂ ವಿಪತ್ತು ನಿರ್ವಹಣೆ ಪಡೆಯ ಜಂಟಿ ರಕ್ಷಣಾ ಕಾರ್ಯಾಚರಣೆ ಈಗಲೂ ಜಾರಿಯಲ್ಲಿದೆ. ತಪೋವನದ ಬಳಿ ಸುರಂಗವೊಂದರಲ್ಲಿ ಸಿಲುಕಿದ್ದ 30 ಮಂದಿ ಕಾರ್ಮಿಕರನ್ನು ರಕ್ಷಿಸಲಾಗಿದೆ. ಪ್ರಸ್ತುತ ಪ್ರದೇಶದಲ್ಲಿ ಈಗಿನ ಸ್ಥಿತಿಗತಿಯ ಬಗ್ಗೆ ಚಿತ್ರಗಳ ಮೂಲಕ ವಿವರಿಸಲಾಗಿದೆ.

​ಪ್ರಜಾವಾಣಿ ವಾರ್ತೆ
Published 8 ಫೆಬ್ರುವರಿ 2021, 13:58 IST
Last Updated 8 ಫೆಬ್ರುವರಿ 2021, 13:58 IST
ತಪೋವನ ಸುರಂಗದಲ್ಲಿ ರಕ್ಷಣಾ ಕಾರ್ಯಾಚರಣೆ
ತಪೋವನ ಸುರಂಗದಲ್ಲಿ ರಕ್ಷಣಾ ಕಾರ್ಯಾಚರಣೆ   
ತಪೋವನ ಸುರಂಗದ ಒಳಗಿನ ದೃಶ್ಯ
ಹಿಮ ಕುಸಿತದಿಂದಾಗಿ ಏಕಾಏಕಿ ಉಕ್ಕಿ ಹರಿದ ನದಿ
ತಪೋವನ ಸುರಂಗ ಸಮೀಪದಲ್ಲಿ ರಕ್ಷಣಾ ಕಾರ್ಯಾಚರಣೆ ನಡೆಸುತ್ತಿರುವ ಸಿಬ್ಬಂದಿಗಳು
ತಪೋವನದಲ್ಲಿ ರಕ್ಷಣಾ ಕಾರ್ಯಾಚರಣೆಯ ವಾಹನ ಕೆಸರಿನಲ್ಲಿ ಸಿಲುಕಿರುವ ದೃಶ್ಯ
ಹಿಮಪ್ರವಾಹದ ಬಳಿಕದ ಕಣಿವೆಯ ದೃಶ್ಯ
ತಮ್ಮ ಜೀವವನ್ನೇ ಪಣಕ್ಕಿಟ್ಟು ರಕ್ಷಣಾ ಕಾರ್ಯಾಚರಣೆಯಲ್ಲಿ ಭಾಗಿಯಾಗಿರುವ ಐಟಿಬಿಪಿ ಯೋಧರು
ಐಟಿಬಿಪಿ ಪಡೆಯಿಂದ ರಕ್ಷಣಾ ಕಾರ್ಯಾಚರಣೆ
ದೇಶವನ್ನೇ ಬೆಚ್ಚಿ ಬೀಳಿಸಿದ ನೈಸರ್ಗಿಕ ವಿಪತ್ತು
ಹಾನಿಗೊಳಗಾಗಿರುವ ತಪೋವನದ ವಿದ್ಯುತ್ ಯೋಜನೆ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.