ADVERTISEMENT

ವಿಡಿಯೊ: ಸೊನಾಲಿ ಫೋಗಟ್‌ ಸಾವಿಗೂ ಮುಂಚೆ ಸಿಸಿಟಿವಿಯಲ್ಲಿ ಕಂಡಿದ್ದು ಹೀಗೆ...

​ಪ್ರಜಾವಾಣಿ ವಾರ್ತೆ
Published 26 ಆಗಸ್ಟ್ 2022, 16:24 IST
Last Updated 26 ಆಗಸ್ಟ್ 2022, 16:24 IST
ಸೊನಾಲಿ ಫೋಗಟ್‌
ಸೊನಾಲಿ ಫೋಗಟ್‌   

ಪಣಜಿ: ಬಿಜೆಪಿ ನಾಯಕಿ ಸೊನಾಲಿ ಫೋಗಟ್‌ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಸಿಟಿವಿಯ ದೃಶ್ಯಾವಳಿಗಳು ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿವೆ.

ಸೊನಾಲಿ ಫೋಗಟ್‌ ಅವರ ಆಪ್ತ ಸುಧೀರ್ ಸಂಗ್ವಾನ್ ಮತ್ತು ಅತನ ಸಹವರ್ತಿ ಸುಖ್ವಿಂದರ್ ವಾಸಿ ಕ್ಲಬ್‌ನಲ್ಲಿ ಪಾರ್ಟಿ ಮಾಡುತ್ತಿರುವುದು ಸಿಸಿಟಿವಿ ದೃಶ್ಯಾವಳಿಗಳಿಂದ ಗೊತ್ತಾಗಿದೆ. ನಂತರ ಸೊನಾಲಿವ್ಯಕ್ತಿಯೋರ್ವನ ಸಹಾಯದಿಂದ ರೂಂನೊಳಗೆ ಹೋಗುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.

ಈ ದೃಶ್ಯಗಳನ್ನು ಗೋವಾ ಪೊಲೀಸರು ಬಿಡುಗಡೆ ಮಾಡಿದ್ದಾರೆ. ಮಾದಕ ದ್ರವ್ಯ ಸೇವನೆ ಮಾಡಿರುವ ಸೋನಾಲಿ ಸಂಪೂರ್ಣವಾಗಿ ದೈಹಿಕ ನಿಯಂತ್ರಣ ಕಳೆದುಕೊಂಡಿರುವುದನ್ನು ವಿಡಿಯೊದಲ್ಲಿ ಕಾಣಬಹುದು.

ADVERTISEMENT

ವಿಡಿಯೊ ನೋಡಿ...

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.