ADVERTISEMENT

Video | ಚಂದಿರನ ಅಂಗಳದಲ್ಲಿ ಭಾರತದ ಮೈಲುಗಲ್ಲು

​ಪ್ರಜಾವಾಣಿ ವಾರ್ತೆ
Published 23 ಆಗಸ್ಟ್ 2023, 13:52 IST
Last Updated 23 ಆಗಸ್ಟ್ 2023, 13:52 IST

ದೇಶದ ಕೀರ್ತಿಯ ಮುಕುಟಕ್ಕೆ ಹೆಮ್ಮೆಯ ಗರಿ, ಭಾರತೀಯ ಬಾಹ್ಯಾಕಾಶ ಸಂಸ್ಥೆ ಅಥವಾ ಇಸ್ರೋದ ಮಹಾತ್ವಾಕಾಂಕ್ಷಿ ಯೋಜನೆ ಚಂದ್ರಯಾನ 3 ಯಶಸ್ವಿಯಾಗಿದೆ. ಭೂಮಿಯ ಮತ್ತು ಚಂದಿರನ ವಿವಿಧ ಕಕ್ಷೆಗಳನ್ನು ಯಶಸ್ವಿಯಾಗಿ ಪರಿಭ್ರಮಿಸಿ ಆಗಸ್ಟ್ 23ರಂದು ಚಂದಿರನ ದಕ್ಷಿಣ ಧ್ರುವ ಪ್ರದೇಶದಲ್ಲಿ ಚಂದ್ರಯಾನ 3 ನೌಕೆ ಇಳಿದಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.