ADVERTISEMENT

VIDEO: ಉದ್ರಿಕ್ತರ ಗುಂಪಿನಿಂದ ಪೊಲೀಸ್ ಪೇದೆಯನ್ನು ರಕ್ಷಿಸಿದ ರೈತರು

​ಪ್ರಜಾವಾಣಿ ವಾರ್ತೆ
Published 26 ಜನವರಿ 2021, 12:36 IST
Last Updated 26 ಜನವರಿ 2021, 12:36 IST

ದೆಹಲಿಯಲ್ಲಿ ಐಟಿಒ ಬಳಿ ರೈತರು ಮತ್ತು ಪೊಲೀಸರ ನಡುವೆ ಸಂಘರ್ಷ ನಡೆದಿದೆ. ಈ ಸಂದರ್ಭ ಪೊಲೀಸರ ಮೇಲೆ ಹಲ್ಲೆ ಮಾಡುತ್ತಿದ್ದ ಉದ್ರಿಕ್ತರ ಗುಂಪಿನಿಂದ ಪೊಲೀಸ್ ಪೇದೆಯನ್ನು ಮತ್ತೊಂದು ರೈತರ ಗುಂಪು ರಕ್ಷಿಸಿದ ಘಟನೆ ನಡೆದಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.