ನವದೆಹಲಿ : ವಿಯೆನ್ನಾದಲ್ಲಿ ನಡೆದ ಭೀಕರ ಭಯೋತ್ಪಾದಕ ದಾಳಿಯಿಂದ ಮನಸ್ಸಿಗೆ ತೀವ್ರ ಅಘಾತವಾಗಿದೆ. ಇಂಥ ಸಂಕಷ್ಟದ ಸಮಯದಲ್ಲಿ ಭಾರತ, ಆಸ್ಟ್ರಿಯಾದ ಬೆಂಬಲಕ್ಕೆ ನಿಲ್ಲಲಿದೆ‘ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಟ್ವೀಟ್ ಮಾಡಿದ್ದಾರೆ.
‘ಈ ದುರಂತ ಸಮಯದಲ್ಲಿ ಭಾರತ ಆಸ್ಟ್ರಿಯಾದೊಂದಿಗೆ ನಿಂತಿದೆ. ನಾವೆಲ್ಲ ಘಟನೆಯಲ್ಲಿ ಸಂತ್ರಸ್ತರಾದವರು ಮತ್ತು ಅವರ ಕುಟುಂಬಗಳೊಂದಿಗಿದ್ದೇವೆ‘ ಎಂದು ಅವರು ಉಲ್ಲೇಖಿಸಿದ್ದಾರೆ.
ಇದನ್ನೂ ಓದಿ:ವಿಯೆನ್ನಾದಲ್ಲಿ ಉಗ್ರರ ದಾಳಿ: ಮೂವರ ಸಾವು, 15 ಮಂದಿಗೆ ಗಾಯ
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.