ವೆಲ್ಲೂರು: ಕೋವಿಡ್–19 ಪಿಡುಗು ವ್ಯಾಪಕವಾಗುತ್ತಿರುವ ಹಿನ್ನೆಲೆಯಲ್ಲಿ, ವೆಲ್ಲೂರು ಇನ್ಸ್‌ಟಿಟ್ಯೂಟ್ ಆಫ್ ಟೆಕ್ನಾಲಜಿಯು (ವಿಐಟಿ) ಇದೇ 28ರಿಂದ 31ರ ವರೆಗೆ ಆನ್‌ಲೈನ್ ಮೂಲಕ ಎಂಜಿನಿಯರಿಂಗ್ ಪ್ರವೇಶ ಪರೀಕ್ಷೆಯನ್ನು (ವಿಐಟಿಇಇಇ) ನಡೆಸುವುದಾಗಿ ತಿಳಿಸಿದೆ.
ಅರ್ಜಿ ಸಲ್ಲಿಸಲು ಇದೇ 20 ಕೊನೆಯ ದಿನವಾಗಿದೆ. ಸಂಸ್ಥೆಯ ವೆಬ್‌ಸೈಟ್ www.vit.ac.in ನಲ್ಲಿ ವಿವರಗಳು ಲಭ್ಯ ಎಂದು ವಿಐಟಿ ತಿಳಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.