ಸಾಂದರ್ಭಿಕ ಚಿತ್ರ
ನವದಹೆಲಿ: ಉತ್ತರ ಪ್ರದೇಶದ ರಾಯಬರೇಲಿ, ಕೇರಳದ ವಯನಾಡ್, ಡೈಮಂಡ್ ಹಾರ್ಬರ್, ಕನೌಜ್ ಲೋಕಸಭಾ ಕ್ಷೇತ್ರಗಳಲ್ಲಿ ಮತದಾರರ ನೋಂದಣಿಯಲ್ಲಿ ಅಕ್ರಮ ನಡೆದಿದ್ದು, 'ಈಗ ಕಳ್ಳರೇ ತಿರುಗಿ ಬೊಬ್ಬೆ ಹೊಡೆಯುತ್ತಿದ್ದಾರೆ’ ಎಂದು ಬಿಜೆಪಿ ಆರೋಪಿಸಿದೆ.
‘ಮತ ಕಳ್ಳತನ‘ದ ಮೂಲಕ ಜಯಗಳಿಸಿರುವ ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ, ಅಭಿಷೇಕ್ ಬ್ಯಾನರ್ಜಿ ಹಾಗೂ ಅಖಿಲೇಶ್ ಯಾದವ್ ಲೋಕಸಭಾ ಸದಸ್ಯತ್ವಕ್ಕೆ ರಾಜೀನಾಮೆ ಸಲ್ಲಿಸಬೇಕು ಎಂದು ಒತ್ತಾಯಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.