ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ 76ನೇ ಗಣರಾಜೋತ್ಸವ ದಿನಾಚರಣೆಗೆ ಸಿದ್ಧತೆ ಭರದಿಂದ ಸಾಗುತ್ತಿದೆ. ಕರ್ತವ್ಯ ಪಥದಲ್ಲಿ ಗಣರಾಜ್ಯೋತ್ಸವದ ಆಕರ್ಷಕ ಪಥ ಸಂಚಲನಕ್ಕಾಗಿ ತಾಲೀಮು ಬಿರುಸಿನಿಂದ ನಡೆಯುತ್ತಿದೆ. ಸಶಸ್ತ್ರ ಪಡೆ ಸೇರಿದಂತೆ ಪೊಲೀಸ್, ವಿವಿಧ ರಾಜ್ಯಗಳ ಸ್ತಬ್ಧಚಿತ್ರಗಳು ಗಮನ ಸೆಳೆದಿವೆ. ಅಷ್ಟಕ್ಕೂ ಈ ಬಾರಿಯ ಗಣರಾಜೋತ್ಸವ ಪಥಸಂಚಲನ ಹೇಗಿರಲಿದೆ? ಇಲ್ಲಿದೆ ನೋಡಿ...
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.