ಮುಂಬೈ: ಉದ್ಯಮಿ ಮುಕೇಶ್ ಅಂಬಾನಿ ನಿವಾಸದ ಬಳಿ ಪತ್ತೆಯಾದ ಸ್ಫೋಟಕಗಳ ಪ್ರಕರಣ ಸಂಬಂಧ ವಜಾಗೊಂಡಿರುವ ಪೊಲೀಸ್ ಅಧಿಕಾರಿ ಸಚಿನ್ ವಾಜೆ ಅವರನ್ನು ಎನ್‌ಐಎ ವಶಕ್ಕೆ ಒಪ್ಪಿಸಲು ವಿಶೇಷ ನ್ಯಾಯಾಲಯ ಸೋಮವಾರ ನಿರಾಕರಿಸಿದೆ.
ಹೃದ್ರೋಗ ಸಂಬಂಧ ಖಾಸಗಿ ಆಸ್ಪತ್ರೆಗೆ ದಾಖಲಾಗಲು ಅನುಮತಿ ನೀಡ ಬೇಕು ಎಂದು ವಾಜೆ ಕೋರಿಕೆಯನ್ನು ನ್ಯಾಯಾಲಯ ಅಂಗೀಕರಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.