ADVERTISEMENT

ನೋಡಿ: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆ 2021| ಮೋದಿ vs ದೀದಿ

​ಪ್ರಜಾವಾಣಿ ವಾರ್ತೆ
Published 19 ಮಾರ್ಚ್ 2021, 15:08 IST
Last Updated 19 ಮಾರ್ಚ್ 2021, 15:08 IST

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಯು ಟಿಎಂಸಿ ಮತ್ತು ಬಿಜೆಪಿ ನಡುವಿನ ತೀವ್ರ ಹಣಾಹಣಿಗೆ ಸಾಕ್ಷಿಯಾಗಿದೆ. ಹ್ಯಾಟ್ರಿಕ್‌ ಗೆಲುವು ದಾಖಲಿಸುವ ಉಮೇದಿನಲ್ಲಿರುವ ಮಮತಾ ಬ್ಯಾನರ್ಜಿ ಅವರನ್ನು ಕಟ್ಟಿಹಾಕಲು ಶತಾಯಗತಾಯ ಪ್ರಯತ್ನಿಸುತ್ತಿರುವ ಬಿಜೆಪಿಯು, ಟಿಎಂಸಿ ನಾಯಕರನ್ನು ತನ್ನತ್ತ ಸೆಳೆಯುತ್ತಲೇ ಇದೆ. ಹೀಗಾಗಿ ಟಿಎಂಸಿಯು ಪಕ್ಷಾಂತರದ ಹೊಡೆತಕ್ಕೆ ಸಿಲುಕಿದೆ. ಇದರ ಮಧ್ಯೆ ಮಮತಾ ಬ್ಯಾನರ್ಜಿ ಅವರ ಸ್ಪರ್ಧೆಯೂ ಕುತೂಹಲ ಮೂಡಿಸುವಂಥದ್ದು. ಒಂದು ಕಾಲದ ತಮ್ಮ ಆಪ್ತ, ಈಗ ಬಿಜೆಪಿಯಲ್ಲಿರುವ ಸುವೇಂದು ಅಧಿಕಾರಿ ವಿರುದ್ಧವೇ ಮಮತಾ ಸ್ಪರ್ಧೆಗೆ ಇಳಿದಿದ್ದಾರೆ. ಇದಕ್ಕಾಗಿ ನಂದಿಗ್ರಾಮ ಕ್ಷೇತ್ರ ಬಂದಿದ್ದಾರೆ. ಇಷ್ಟಾದರೂ ಪಶ್ಚಿಮ ಬಂಗಾಳದಲ್ಲಿ ಮೋದಿ vs ದೀದಿ ಎಂಬಂತಾಗಿದೆ. ಇಂತಿರುವ ಪಶ್ಚಿಮ ಬಂಗಾಳದ ಚುನಾವಣೆ ಕಣದ ವಿಶ್ಲೇಷಣೆ ಇಲ್ಲಿದೆ. 

ಮತ್ತಷ್ಟು ವಿಡಿಯೊಗಳಿಗಾಗಿ: ಪ್ರಜಾವಾಣಿ ಯೂಟ್ಯೂಬ್ ಚಾನೆಲ್ ನೋಡಿ
ತಾಜಾ ಸುದ್ದಿಗಳಿಗಾಗಿ: ಪ್ರಜಾವಾಣಿ.ನೆಟ್ ನೋಡಿ
ಫೇಸ್‌ಬುಕ್‌ನಲ್ಲಿ ಲೈಕ್ ಮಾಡಿ
ಟ್ವಿಟರ್‌ನಲ್ಲಿ ಫಾಲೋ ಮಾಡಿ
ತಾಜಾ ಸುದ್ದಿಗಳಿಗಾಗಿ ಟೆಲಿಗ್ರಾಂ ಚಾನೆಲ್‌ನಲ್ಲಿ ನೋಡಿ...

ಕ್ಷಣ ಕ್ಷಣದ ಸುದ್ದಿ ಓದಲು, ಆಕರ್ಷಕ, ಅತ್ಯಾಧುನಿಕ ವೈಶಿಷ್ಟ್ಯಗಳಿರುವ ಪ್ರಜಾವಾಣಿ ಆ್ಯಪ್ ಬಳಸಿ
https://bit.ly/PrajavaniApp

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.