ADVERTISEMENT

ಪಾಕಿಸ್ತಾನದ ಮೂರು ನಗರಗಳಲ್ಲಿ ಪೋಲಿಯೊ ವೈರಸ್‌ ಪತ್ತೆ

ಪಿಟಿಐ
Published 25 ಆಗಸ್ಟ್ 2022, 14:40 IST
Last Updated 25 ಆಗಸ್ಟ್ 2022, 14:40 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಇಸ್ಲಾಮಾಬಾದ್‌: ಪಾಕಿಸ್ತಾನದ ಖೈಬರ್‌ ಪಖ್ತುಂಖ್ವಾ ಮತ್ತು ಪಂಜಾಬ್‌ ಪ್ರಾಂತ್ಯಗಳ ಮೂರು ನಗರಗಳಲ್ಲಿ ಪೋಲಿಯೊ ವೈರಸ್‌ ಪತ್ತೆಯಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಪೆಶಾವರ, ಬನ್ನು ಮತ್ತು ಲಾಹೋರ್‌ ನಗರಗಳಲ್ಲಿ ಸಂಗ್ರಹಿಸಿದ ಮಾದರಿಗಳಲ್ಲಿ ಪೋಲಿಯೊ ವೈರಸ್‌ ಪತ್ತೆಯಾಗಿದೆ ಎಂದು ಪಾಕಿಸ್ತಾನದ ಆರೋಗ್ಯ ಸಚಿವಾಲಯ ಹೇಳಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT