ADVERTISEMENT

VIDEO: ಅಂತರರಾಷ್ಟ್ರೀಯ ಮಹಿಳಾ ದಿನ: ಗೃಹ ಸಚಿವೆಯಾದ ಮಹಿಳಾ ಪೊಲೀಸ್ ಪೇದೆ!

​ಪ್ರಜಾವಾಣಿ ವಾರ್ತೆ
Published 8 ಮಾರ್ಚ್ 2021, 14:07 IST
Last Updated 8 ಮಾರ್ಚ್ 2021, 14:07 IST

ಭೋಪಾಲ್: ವಿಶ್ವ ಮಹಿಳಾ ದಿನದ ಅಂಗವಾಗಿ ಮಧ್ಯಪ್ರದೇಶದ ಮಹಿಳಾ ಪೊಲೀಸ್ ಪೇದೆ ಮೀನಾಕ್ಷಿ ವರ್ಮಾ, ಒಂದು ದಿನದ ಮಟ್ಟಿಗೆ ಗೃಹ ಸಚಿವೆಯಾಗಿ ಅಧಿಕಾರ ಚಲಾಯಿಸಿದರು. ಗೃಹ ಸಚಿವ ನರೋತ್ತಮ್ ಮಿಶ್ರಾ ಪೊಲೀಸ್ ಪೇದೆಗೆ ಈ ಅವಕಾಶ ಮಾಡಿಕೊಟ್ಟಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.