ಹರಿಯಾಣದ ರೋಹ್ಟಕ್ನಲ್ಲಿ ವೃದ್ಧ ಮಹಿಳೆಯೊಬ್ಬರು ಅವಸರವಾಗಿ ರೈಲ್ವೆ ಹಳಿ ದಾಟುವುದಕ್ಕೆ ಹೋಗಿ ಗೂಡ್ಸ್ ರೈಲಿನ ಕೆಳಗೆ ಸಿಲುಕಿದ ಮಹಿಳೆ ಪವಾಡ ಸದೃಶ ರೀತಿಯಲ್ಲಿ ಪಾರಾಗಿರುವ ವಿಡಿಯೊ ವೈರಲ್ ಆಗಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.