ADVERTISEMENT

ಚಿತ್ರಗಳಲ್ಲಿ: ವಿಶ್ವದ ಅತ್ಯಂತ ಎತ್ತರದ ಚೆನಾಬ್ ರೈಲ್ವೆ ಸೇತುವೆಯ ಅದ್ಭುತ ಚಿತ್ರಗಳನ್ನು ಹಂಚಿಕೊಂಡ ರೈಲ್ವೆ ಸಚಿವಾಲಯ

ಜಮ್ಮು ಮತ್ತು ಕಾಶ್ಮೀರದ ಉಧಮ್‌ಪುರ-ಶ್ರೀನಗರ-ಬಾರಾಮುಲ್ಲಾ ರೈಲು ಸಂಪರ್ಕ (ಯುಎಸ್‌ಬಿಆರ್‌ಎಲ್) ಯೋಜನೆಯ ಭಾಗವಾಗಿರುವ ವಿಶ್ವದ ಅತ್ಯಂತ ಎತ್ತರದ ಚೆನಾಬ್ ರೈಲ್ವೆ ಸೇತುವೆಯ ಅದ್ಬುತ ಚಿತ್ರಗಳನ್ನು ಭಾರತೀಯ ರೈಲ್ವೆ ಟ್ವಿಟರ್‌ನಲ್ಲಿ ಹಂಚಿಕೊಂಡಿದೆ. ರಿಯಾಸಿ ಜಿಲ್ಲೆಯ ಕೌರಿ ಪ್ರದೇಶದಲ್ಲಿ ಚೆನಾಬ್ ನದಿಯ ಮೇಲೆ ನಿರ್ಮಿಸಲಾಗಿರುವ ವಿಶ್ವದ ಅತಿ ಎತ್ತರದ ರೈಲು ಸೇತುವೆಯು ಒಂದು ಮೈಲಿಗಲ್ಲನ್ನು ಸಾಧಿಸಿದೆ. ಸಾಮಾಜಿಕ ಜಾಲತಾಣದಲ್ಲಿ ಈ ಚಿತ್ರಗಳು ವೈರಲ್ ಆಗಿವೆ.

​ಪ್ರಜಾವಾಣಿ ವಾರ್ತೆ
Published 15 ಸೆಪ್ಟೆಂಬರ್ 2022, 16:11 IST
Last Updated 15 ಸೆಪ್ಟೆಂಬರ್ 2022, 16:11 IST
ಮೋಡಗಳ ನಡುವೆ ವಿಶ್ವದ ಅತಿ ಎತ್ತರದ ಚೆನಾಬ್ ರೈಲ್ವೆ ಸೇತುವೆ: ರೈಲ್ವೆ ಸಚಿವಾಲಯದ ಟ್ವಿಟರ್ ಖಾತೆಯ ಚಿತ್ರ
ಮೋಡಗಳ ನಡುವೆ ವಿಶ್ವದ ಅತಿ ಎತ್ತರದ ಚೆನಾಬ್ ರೈಲ್ವೆ ಸೇತುವೆ: ರೈಲ್ವೆ ಸಚಿವಾಲಯದ ಟ್ವಿಟರ್ ಖಾತೆಯ ಚಿತ್ರ   
ಉಧಮ್‌ಪುರ-ಶ್ರೀನಗರ-ಬಾರಾಮುಲ್ಲಾ ರೈಲು ಸಂಪರ್ಕ (ಯುಎಸ್‌ಬಿಆರ್‌ಎಲ್) ಯೋಜನೆಯ ಭಾಗವಾಗಿರುವ ಚೆನಾಬ್ ಸೇತುವೆ: ರೈಲ್ವೆ ಸಚಿವಾಲಯದ ಟ್ವಿಟರ್ ಖಾತೆಯ ಚಿತ್ರ
ಐಫೆಲ್ ಟವರ್‌ನಂತೆ ಕಾಣುವ ಸೇತುವೆ: ರೈಲ್ವೆ ಸಚಿವಾಲಯದ ಟ್ವಿಟರ್ ಖಾತೆಯ ಚಿತ್ರ
ನಿರ್ಮಾಣ ಹಂತದ ಸಂದರ್ಭ ಚೆನಾಬ್ ಸೇತುವೆ ಸಮೀಪದ ಕಂಡು ಬಂದ ಮೋಡಗಳು: ರೈಲ್ವೆ ಸಚಿವಾಲಯದ ಟ್ವಿಟರ್ ಖಾತೆಯ ಚಿತ್ರ
ಉಧಮ್‌ಪುರ-ಶ್ರೀನಗರ-ಬಾರಾಮುಲ್ಲಾ ರೈಲು ಸಂಪರ್ಕ (ಯುಎಸ್‌ಬಿಆರ್‌ಎಲ್) ಯೋಜನೆಯ ಭಾಗವಾಗಿರುವ ಚೆನಾಬ್ ಸೇತುವೆ: ರೈಲ್ವೆ ಸಚಿವಾಲಯದ ಟ್ವಿಟರ್ ಖಾತೆಯ ಚಿತ್ರ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.