
ಪ್ರಜಾವಾಣಿ ವಾರ್ತೆ
ನವದೆಹಲಿ: ‘ಪ್ರಧಾನಿ ನರೇಂದ್ರ ಮೋದಿ ಅವರು ಕೋವಿಡ್-19 ಪಿಡುಗಿನ ಪರಿಸ್ಥಿತಿ ನಿರ್ವಹಿಸುತ್ತಿರುವ ರೀತಿಯಲ್ಲಿ ಪ್ರಜಾಪ್ರಭುತ್ವದ ಹೊಣೆಗಾರಿಕೆ ಮಾಯವಾಗಿದೆ’ ಎಂದು ಸಿಪಿಐ(ಎಂ) ಪ್ರಧಾನ ಕಾರ್ಯದರ್ಶಿ ಸೀತಾರಾಂ ಯೆಚೂರಿ ಟೀಕಿಸಿದ್ದಾರೆ.
ಪ್ರಧಾನಿಗೆ ಪತ್ರ ಬರೆದಿರುವ ಅವರು, ‘ಈ ಪರಿಸ್ಥಿತಿಯಲ್ಲೂ ಅನಗತ್ಯ ವೆಚ್ಚಗಳನ್ನು ಮುಂದುವರಿಸಿದ್ದು, ರಾಜ್ಯಗಳ ಮೇಲೆ ಮಾತ್ರ ಆರ್ಥಿಕವಾಗಿ ಒತ್ತಡ ಹೇರುತ್ತಿದೆ’ ಎಂದಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.